ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರ

Webdunia
ಶನಿವಾರ, 11 ಸೆಪ್ಟಂಬರ್ 2021 (13:23 IST)
ಕಲಬುರಗಿ : ಅತಂತ್ರ ಪರಿಸ್ಥಿತಿ ಉಂಟಾಗಿರುವ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಬಿಗ್ ಪ್ಲ್ಯಾನ್ ಮಾಡಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಜೆಡಿಎಸ್ ಪಕ್ಷದೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ವಹಿಸಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.
ಹೀಗಾಗಿ ಸಿಎಂ ಬೊಮ್ಮಾಯಿ ಅವರು ಜೆಡಿಎಸ್ ಜೊತೆಗೆ ಮಾತುಕತೆ ಸಕ್ಸಸ್ ಆದರೆ ಕಲಬುರಗಿ ಮಹಾನಗರ ಪಾಲಿಕೆ ಮೇಯರಸ್ ಸ್ಥಾನ ಬಿಜೆಪಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments