Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಜೊತೆ ಮೈತ್ರಿ ಮಾತು, ವೇಸ್ಟ್ ಆಫ್ ಟೈಂ– ಅಖಿಲೇಶಯಾದವ್

ಉತ್ತರಪ್ರದೇಶ
ಲಕ್ನೋ , ಬುಧವಾರ, 10 ಜನವರಿ 2018 (13:37 IST)
ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾತುಕತೆ ನಡೆಸುವುದು ವೇಸ್ಟ್‌ ಆಫ್ ಟೈಂ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖೀಲೇಶ್‌ ಹೇಳಿದ್ದಾರೆ.
 
ಪಕ್ಷ ಸಂಘಟನೆ ಮಾಡುವುದು ನನ್ನ ಆದ್ಯತೆಯಾಗಿದ್ದು, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿಲ್ಲ ಎಂದು ಹೇಳಿರುವುದು, ಕಾಂಗ್ರೆಸ್‌ಗೆ ಹೊಡೆತ ನೀಡಿದಂತಾಗಿದೆ ಎಂದು ಅಭಿಪ್ರಾಯ ಪಡಲಾಗಿದೆ.
 
2019ರ ಮಹಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಸಂಘಟನೆ ಮಾಡಲಾಗುತ್ತಿದ್ದು, ಸ್ಥಳೀಯ ಮಟ್ಟಕ್ಕಿಳಿದು ಪಕ್ಷವನ್ನು ಬಲವರ್ಧನೆ ಮಾಡಲಾಗುತ್ತದೆ. ಕಾಂಗ್ರೆಸ್ ಜೊತೆಗೆ ಚುನಾವಣೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಜರಂಗದಳ, ಆರ್‌ಎಸ್‌ಎಸ್ ನಿಷೇಧಿಸಬೇಕು– ದಿನೇಶ ಗುಂಡೂರಾವ್