Select Your Language

Notifications

webdunia
webdunia
webdunia
webdunia

ಬಿಜೆಪಿ ಸೋಲಿಸಲು ಸಮಾನ ಮನಸ್ಕರೊಂದಿಗೆ ಮೈತ್ರಿ– ಸೋನಿಯಾ

ಸೋನಿಯಾ ಗಾಂಧಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತೇವೆ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
 
ಪಕ್ಷದ ಸಂಸದಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಲಾಭ ಪಡೆಯುವ ಸಲುವಾಗಿ ಕೇಂದ್ರ ಸರ್ಕಾರ ಸಮಾಜದಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂಸೆಯನ್ನು ಪ್ರಚೋದಿಸುತ್ತಿದೆ. ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ ಕೂಡ ಇದೇ ರೀತಿ ಮಾಡಲಿದೆ ಎಂದಿದ್ದಾರೆ.
 
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸೋನಿಯಾ ಅವರು, ಮೋದಿ ಸರ್ಕಾರದ್ದು ಗರಿಷ್ಠ ಪ್ರಚಾರ ಮತ್ತು ಕನಿಷ್ಠ ಸಾಧನೆ, ಗರಿಷ್ಠ ಮಾರುಕಟ್ಟೆ, ಕನಿಷ್ಠ ಪೂರೈಕೆ ಎಂದು ಕಟುವಾಗಿ ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರದ ದೂರು ನೀಡಲು ಬಂದಿದ್ದ ಸಂತ್ರಸ್ತೆ ಮೇಲೆ ಪೇದೆಯಿಂದ ಮತ್ತೆ ಅತ್ಯಾಚಾರ