ವಾಯುಸೇನೆಯ ಮುಖ್ಯಸ್ಥರಾಗಿ ಅಮರ್ ಪ್ರೀತ್ ಸಿಂಗ್ ನೇಮಕ

Sampriya
ಶನಿವಾರ, 21 ಸೆಪ್ಟಂಬರ್ 2024 (17:07 IST)
Photo Courtesy X
ನವದೆಹಲಿ: ಹಾಲಿ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ವಿ.ಆರ್. ಚೌಧರಿ ಅವರು ಸೆ.30ರಂದು ನಿವೃತ್ತರಾಗಲಿರುವ ಹಿನ್ನೆಲೆ ವಾಯುಸೇನೆಯ ಮುಖ್ಯಸ್ಥರಾಗಿ ಏರ್‌ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.  

ಪ್ರೀತ್‌ ಸಿಂಗ್ ಅವರು ಚೌಧರಿ ಅವರಿಂದ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆಂದು ರಕ್ಷಣಾ ಸಚಿವಾಲಯ ಹೇಳಿದೆ.

ಅಮರ್ ಪ್ರೀತ್ ಸಿಂಗ್ ಅವರು 5 ಸಾವಿರ ಗಂಟೆಗೂ ಹೆಚ್ಚು ಕಾಲ ಯುದ್ಧ ವಿಮಾನ ಹಾರಾಟ ನಡೆಸಿರುವ ಅನುಭವ ಹೊಂದಿದ್ದಾರೆ. ಸದ್ಯ ಇವರು ವಾಯು ಸೇನೆಯ ಉಪ ಮುಖ್ಯಸ್ಥರಾಗಿದ್ದಾರೆ.

ಏರ್ ಮಾರ್ಷಲ್ ಅಮರ್ ಪ್ರೀತಿ ಸಿಂಗ್ ಅವರು ಪಿವಿಎಸ್‌ಎಂ, ಎವಿಎಸ್ಎಂ ಹಾಗೂ ವಾಯು ಸೇನೆಯಲ್ಲಿ ಸದ್ಯ ಉಪ ಮುಖ್ಯಸ್ಥರನ್ನಾಗಿ ಸರ್ಕಾರ ಈವರೆಗೂ ನಿಯೋಜಿಸಿದೆ.

ಸೆ. 30ರ ಮಧ್ಯಾಹ್ನದಿಂದ ಜಾರಿಗೆ ಬರುವಂತೆ ಏರ್‌ ಮಾರ್ಷಲ್ ಸಿಂಗ್ ಅವರು ವಾಯು ಸೇನೆಯ ಮುಖ್ಯಸ್ಥರಾಗಲಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಏನೋ ಮಾಡಲು ಹೋಗಿ ಏನೋ ಆಯ್ತು ಎಂಬ ಪಬ್ಲಿಕ್

Karnataka Weather: ಇಂದಿನಿಂದ ಮೂರು ದಿನ ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ಮುಂದಿನ ಸುದ್ದಿ
Show comments