Select Your Language

Notifications

webdunia
webdunia
webdunia
webdunia

ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ !

ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ !
ಮುಂಬೈ , ಮಂಗಳವಾರ, 16 ಆಗಸ್ಟ್ 2022 (10:24 IST)
ಮುಂಬೈ : ದೇಶದ ಎರಡನೇ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಮೂರು ಕರೆಗಳು ಬಂದಿದ್ದು,
 
ಈ ಪೈಕಿ ಕರೆ ಮಾಡಿದವರಲ್ಲಿ ಓರ್ವನನ್ನು ಪಶ್ಚಿಮ ಮುಂಬೈನ ದಹಿಸರ್ ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಇಂದು ಬೆಳಿಗ್ಗೆ 10:30ರ ಸುಮಾರಿಗೆ ಮೂರು ಬೆದರಿಕೆ ಕರೆಗಳು ಬಂದಿದ್ದವು.

ಈ ಕುರಿತಾಗಿ ಮುಖೇಶ್ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಕರೆ ಮಾಡಿದ ಅಫ್ಜಲ್ ಎಂಬಾತನನ್ನು ಬಂದಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಂಪುಕೋಟೆಯಲ್ಲಿ ಮೋದಿ ಭಾಷಣದ ವಿಶೇಷತೆ ಏನು?