Daily Horoscope
✕

ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ !

Webdunia
ಮಂಗಳವಾರ, 16 ಆಗಸ್ಟ್ 2022 (10:24 IST)
ಮುಂಬೈ : ದೇಶದ ಎರಡನೇ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಮೂರು ಕರೆಗಳು ಬಂದಿದ್ದು,
 
ಈ ಪೈಕಿ ಕರೆ ಮಾಡಿದವರಲ್ಲಿ ಓರ್ವನನ್ನು ಪಶ್ಚಿಮ ಮುಂಬೈನ ದಹಿಸರ್ ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಇಂದು ಬೆಳಿಗ್ಗೆ 10:30ರ ಸುಮಾರಿಗೆ ಮೂರು ಬೆದರಿಕೆ ಕರೆಗಳು ಬಂದಿದ್ದವು.

ಈ ಕುರಿತಾಗಿ ಮುಖೇಶ್ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಕರೆ ಮಾಡಿದ ಅಫ್ಜಲ್ ಎಂಬಾತನನ್ನು ಬಂದಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments