ತಮಿಳುನಾಡಿಗೆ ನೀರು ಬಿಡದಂತೆ ಸಿಎಂಗೆ ಅಂಬರೀಶ್ ಪತ್ರ

Webdunia
ಮಂಗಳವಾರ, 16 ಜನವರಿ 2018 (09:33 IST)

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಮಾಜಿ ಸಚಿವ ಹಾಗೂ ಶಾಸಕ ಅಂಬರೀಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿಗೆ ಮತ್ತು ಕಾವೇರಿ ಕೊಳ್ಳದಲ್ಲಿರುವ ಪ್ರದೇಶಗಳ ಜನರಿಗೆ ಕುಡಿಯಲು, ಜಾನುವಾರುಗಳಿಗೆ ಹಾಗೂ ಬೆಳೆದು ನಿಂತಿರುವ ಬೆಳೆಗಳಿಗೆ ನೀಡುವುದೂ ಕಷ್ಟವಿದ್ದು ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿದ್ದಾರೆ.

ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದು, ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದಲ್ಲಿ ಹಾಹಾಕಾರವಾಗುತ್ತದೆ. ಹೀಗಾಗಿ, ತಮಿಳುನಾಡಿ ಮುಖ್ಯಮಂತ್ರಿ ಪಳನಿಸ್ವಾಮಿ ಬರೆದಿರುವ ಪತ್ರಕ್ಕೆ ಸ್ಪಂದಿಸಬಾರದು ಎಂದಿದ್ದಾರೆ.

ರಾಜ್ಯದ ಹಿತ ಕಾಪಾಡಲು ಅಗತ್ಯಬಿದ್ದರೆ ಸರ್ವಪಕ್ಷ ಸಭೆ ಕರೆದು ಚರ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments