Webdunia - Bharat's app for daily news and videos

Install App

ಜಲ ಸಂರಕ್ಷಣೆ ಅಭಿಯಾನದ ರಾಯಭಾರಿ ಆಯ್ಕೆ?

Webdunia
ಮಂಗಳವಾರ, 25 ಜನವರಿ 2022 (13:34 IST)
ನವದೆಹಲಿ : ನಟಿ ಊರ್ವಶಿ ರೌಟೇಲಾರನ್ನು ಮಿಷನ್ ಪಾನಿ ಜಲಶಕ್ತಿ, ಜಲ ಸಂರಕ್ಷಣೆ ಅಭಿಯಾನದ ರಾಯಭಾರಿಯಾಗಿ ಅಯ್ಕೆ ಮಾಡಲಾಗಿದೆ.
 
ಊರ್ವಶಿ ರೌಟೇಲಾ ಫೌಂಡೇಶನ್ ಮೂಲಕವಾಗಿ ನೀರಿನ ಬಿಕ್ಕಟ್ಟಿನ ವಿರುದ್ಧ ಹೋರಾಡಿದ್ದಾರೆ. ತಮ್ಮ ಪೋಷಕರೊಂದಿಗೆ ಸ್ಥಾಪಿಸಿದ್ದ ಸಂಸ್ಥೆ ಉತ್ತರಾಖಂಡ್, ಪೌರಿ, ಗರ್ವಲ್ ಮತ್ತು ಹರಿದ್ವಾರದ ನೂರಾರು ಸಮುದಾಯಗಳಿಗೆ ಶುದ್ಧ ಮತ್ತು ಸುರಕ್ಷಿತ ನೀರು ಪಡೆಯಲು ಸಹಾಯ ಮಾಡಿದೆ.

ಈ ಎಲ್ಲವನ್ನು ಗಮನಿಸಿದ ಕೇಂದ್ರ ಸರ್ಕಾರ ಊರ್ವಶಿಯವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದೆ.  ನನ್ನ ಜೀವನದಲ್ಲಿ ಈ ಎಲ್ಲಾ ವಿಶ್ವ ದರ್ಜೆಯ ಅವಕಾಶಗಳನ್ನು ಸ್ವೀಕರಿಸುತ್ತಿರುವುದಕ್ಕೆ ಕೃತಜ್ಞಳಾಗಿದ್ದೇನೆ. ಕೇಂದ್ರ ಸರ್ಕಾರ ನನಗೆ ಹೊಸ ಅವಕಾಶವನ್ನು ನೀಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖವತ್ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments