Webdunia - Bharat's app for daily news and videos

Install App

ಕೊರೋನಾ ರೋಗಿಯನ್ನೂ ಬಿಡದ ಕಾಮುಕ ಆಂಬ್ಯುಲೆನ್ಸ್ ಚಾಲಕ

Webdunia
ಸೋಮವಾರ, 7 ಸೆಪ್ಟಂಬರ್ 2020 (09:32 IST)
ಕೊಚ್ಚಿ: ಕೊರೋನಾ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ಚಾಲಕನೇ ಮಾನಭಂಗ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ.


ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 19 ವರ್ಷದ ಯುವತಿ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾಳೆ. ಒಬ್ಬ ವಯೋವೃದ್ಧ ಮಹಿಳೆ ಹಾಗೂ ಸಂತ್ರಸ್ತ ಯುವತಿಯನ್ನು ಆಸ್ಪತ್ರೆ ಕರೆದೊಯ್ಯುತ್ತಿದ್ದ ಆರೋಪಿ ಮೊದಲು ವೃದ್ಧ ಮಹಿಳೆಯನ್ನು ಬೇರೊಂದು ಆಸ್ಪತ್ರೆಯಲ್ಲಿ ದಾಖಲಿಸಿ ಸಂತ್ರಸ್ತ ಯುವತಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಈ ವೇಳೆ ದಾರಿಯಲ್ಲಿ ಹೀನ ಕೃತ್ಯವೆಸಗಿದ್ದಾನೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ : ವಿಜಯೇಂದ್ರ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಮುಂದಿನ ಸುದ್ದಿ
Show comments