ರೇಪ್ ಭಯದಿಂದ ಭಾರತಕ್ಕೆ ಭೇಟಿ ನೀಡದ ಅಮೆರಿಕ ವಿದ್ಯಾರ್ಥಿನಿಯರು

Webdunia
ಶುಕ್ರವಾರ, 8 ಡಿಸೆಂಬರ್ 2023 (14:33 IST)
ಅಮೆರಿಕದ ವಿದ್ಯಾರ್ಥಿನಿಯರು ಭಾರತಕ್ಕೆ ಬರದಿರುವುದಕ್ಕೆ ಇದೊಂದು ಅಂಶವಾಗಿದೆ ಎಂದು ಹೇಳಿದರು.ವೈಯಕ್ತಿಕ ಭದ್ರತೆ ಕುರಿತ ಕಾಳಜಿ ಮತ್ತು ಭಾರತದಲ್ಲಿ ರೇಪ್ ಪ್ರಕರಣಗಳ ಫಲವಾಗಿ ಮಹಿಳೆಯರಿಗೆ ಹೆಚ್ಚಿದ ಅಪಾಯದಿಂದ ಭಾರತಕ್ಕೆ ಓದುವುದಕ್ಕೆ ಅಮೆರಿಕ ಮಹಿಳೆಯರು ಬರುತ್ತಿಲ್ಲ ಎಂದು ರಾಂಚಿಯಲ್ಲಿ ಕ್ಸೇವಿಯರ್ ಇನ್‌ಸ್ಟಿಟ್ಯೂಟ್ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.
 
ಅಮೆರಿಕದ ವಿದ್ಯಾರ್ಥಿನಿಯರು ಭಾರತಕ್ಕೆ ಅಧ್ಯಯನಕ್ಕಾಗಿ ಏಕೆ ಬರುವುದಿಲ್ಲ? ಭಾರತದಲ್ಲಿ ಕಾಮಪಿಪಾಸುಗಳಿಂದ ರೇಪ್‌ಗೆ ಗುರಿಯಾಗುವ ಭಯದಿಂದ ಅಮೆರಿಕದ ವಿದ್ಯಾರ್ಥಿನಿಯರು ಭಾರತಕ್ಕೆ ಬರುತ್ತಿಲ್ಲ. ಹೀಗೆಂದು ಹೇಳಿದವರು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ನ್ಯಾನ್ಸಿ ಪೋವೆಲ್. 
 
ಆ ಸಂದರ್ಭದಲ್ಲಿ ಕ್ಸೇವಿಯರ್ ಕಾಲೇಜು ವಿದ್ಯಾರ್ಥಿನಿಯರು ಕೂಡ ಅವರ ಮಾತಿಗೆ ಸಮ್ಮತಿಸಿ, ನಾವು ಕೂಡ ಬೀದಿಗಳಲ್ಲಿ ಲೈಂಗಿಕ ಕಿರುಕುಳ ಎದುರಿಸಿದ್ದೇವೆ ಎಂದು ತಿಳಿಸಿದರು.

ಕಳೆದ ವರ್ಷ ಚಿಕಾಗೋ ವಿವಿಯ ವಿದ್ಯಾರ್ಥಿನಿಯೊಬ್ಬಳು ಭಾರತಕ್ಕೆ ಅಧ್ಯಯನ ಪ್ರವಾಸ ಕೈಗೊಂಡು, ಭಾರತ ಸೌಂದರ್ಯ ಮತ್ತು ಸಾಹಸಗಳಿಗೆ ಹೇಳಿಮಾಡಿಸಿದ ಸ್ಥಳವಾಗಿದೆ. ಆದರೆ ಸತತ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೂ ವ್ಯಾಪಕವಾಗಿದೆ ಎಂದು ಸಿಎನ್‌ಎನ್‌ಗೆ ವರದಿ ಮಾಡಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ