ಅಮಿತ್ ಶಾ ಜೈನರಾಗಿದ್ದರೂ ಹಿಂದು ಅಂತ ಸುಳ್ಳು ಹೇಳ್ತಾರೆ: ರಾಜ್‌ಬಬ್ಬರ್

Webdunia
ಶುಕ್ರವಾರ, 1 ಡಿಸೆಂಬರ್ 2017 (13:16 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜೈನ ಸಮುದಾಯಕ್ಕೆ ಸೇರಿದವರಾಗಿದ್ದರೂ ಹಿಂದು ಅಂತ ಸುಳ್ಳು ಹೇಳ್ತಾರೆ ಎಂದು ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್‌ಬಬ್ಬರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾಗೆ ತಮ್ಮ ಧರ್ಮದ ಹೆಸರು ಹೇಳಲು ಹಿಂಜರಿಕೆ. ಆದ್ದರಿಂದ ಹಿಂದು ಧರ್ಮದ ಹೆಸರು ಹೇಳುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಅವರ ಕುಟುಂಬ ಅಪ್ಪಟ ಶಿವಭಕ್ತ ಕುಟುಂಬ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ರುದ್ರಾಕ್ಷಿ ಧರಿಸುತ್ತಿದ್ದರು ಎನ್ನುವುದನ್ನು ಮರೆಯುವಂತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಗುಜರಾತ್ ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಸೋಲುವ ಭೀತಿಯಿಂದ ಹತಾಷೆಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಾಜ್‌ಬಬ್ಬರ್ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments