Webdunia - Bharat's app for daily news and videos

Install App

ಯೋಗಾದಿಂದ 20 ಕೆಜಿ ತೂಕ ಇಳಿಸಿಕೊಂಡ ಅಮಿತ್ ಶಾ: ಬಾಬಾ ರಾಮದೇವ್

Webdunia
ಮಂಗಳವಾರ, 20 ಜೂನ್ 2017 (12:55 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯೋಗ ಮಾಡುವ ಮೂಲಕ 20 ಕೆಜಿ ತೂಕವನ್ನು ಇಳಿಸಿಕೊಂಡಿರುವುದು ಸಂತಸದ ಸಂಗತಿ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
 
ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಗೆ ಕೇವಲ ಒಂದು ದಿನವಿರುವಂತೆಯೇ ಅಹ್ಮಾದಾಬಾದ್‌ನಲ್ಲಿ ಆಯೋಜಿಸಲಾದ ಯೋಗಾ ಕ್ಯಾಂಪ್‌ನಲ್ಲಿ ಬಾಬಾ ರಾಮದೇವ್ ಪಾಲ್ಗೊಂಡಿದ್ದರು.
 
ಯೋಗವು ಕ್ರೀಡಾಂಗಣವಲ್ಲ ಎಂದು ಹೇಳುವ ಜನರ ಅಜ್ಞಾನ ಮತ್ತು ಅವರ ಅಭಿಪ್ರಾಯವನ್ನು ತಿರಸ್ಕರಿಸಬೇಕು ಯೋಗವು ಕ್ರೀಡೆಯಾಗಿದೆ ಮತ್ತು ಅದನ್ನು ಕ್ರೀಡಾ ವರ್ಗದಲ್ಲಿ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 
 
ಒಲಿಂಪಿಕ್ಸ್‌ಗೆ ಯೋಗವನ್ನು (ಕ್ರೀಡೆಯಾಗಿ) ಕಳುಹಿಸಲು ಸಹ ಪ್ರಯತ್ನಗಳನ್ನು ಮಾಡಬೇಕಾಗಿದೆ" ಎಂದು ಯೋಗಾ ಗುರು ಬಾಬಾ ರಾಮದೇವ್ ತಿಳಿಸಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments