ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ಪ್ರಾರಂಭಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಬೆಂಬಲ ನೀಡುವಂತೆ ಬಾಬಾ ರಾಮ್ ದೇವ್ ರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
									
			
			 
 			
 
 			
					
			        							
								
																	ಬಿಜೆಪಿ ಸಂಪರ್ಕ ಸಮರ್ಥನ್ ಕಾರ್ಯಕ್ರಮದ ಅಂಗವಾಗಿ ಯೋಗ ಗುರು ಬಾಬಾ ರಾಮ್ ದೇವ್ ರನ್ನು ಭೇಟಿ ಮಾಡಿದ ಅಮಿತ್ ಶಾ 2019 ರ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸುವಂತೆ ಕೋರಿದ್ದಾರೆ.
									
										
								
																	ಬಾಬಾ ರಾಮ್ ದೇವ್ ಗೆ ಸಾವಿರಾರು ಮಂದಿ ಅನುಯಾಯಿಗಳಿದ್ದಾರೆ. ಈ ಮೂಲಕ ಬಿಜೆಪಿಗೆ ಹೆಚ್ಚಿನ ಬೆಂಬಲ ಕೊಡಲು ಬಾಬಾ ರಾಮ್ ದೇವ್ ಬಳಿ ಅಮಿತ್ ಶಾ ಮಾತುಕತೆ ನಡೆಸಿದ್ದಾರಂತೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.