ಕಾಂಗ್ರೆಸ್ ಪಕ್ಷದ ಮೇಲೆ ಕಿಡಿಕಾರಿದ ಸಚಿವ ಅಮಿತ್ ಶಾ

Webdunia
ಶುಕ್ರವಾರ, 3 ಏಪ್ರಿಲ್ 2020 (08:15 IST)
ನವದೆಹಲಿ : ಕೊರೊನಾ ವೈರಸ್ ವಿಚಾರವಾಗಿ ಪ್ರಧಾನಿ ಮೋದಿ ತೀರ್ಮಾನಗಳಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿಕಾರಿದ್ದಾರೆ.

ಕೊರೊನಾವನ್ನು ನಿಯಂತ್ರಿಸುವ ಸಲುವಾಗಿ ಪ್ರಧಾನಿ ಮೋದಿಯವರು ಇಡೀ ದೇಶವನ್ನು ಏ.14ರವರೆಗೆ ಲಾಕ್ ಡೌನ್ ಮಾಡಿದ್ದಾರೆ. ಆದರೆ ಮೋದಿ ಅವರು ಈ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ಪ್ಲಾನ್ ಮಾಡದೇ ಈ ರೀತಿ ತೀರ್ಮಾನವನ್ನು ಘೋಷಿಸಬಾರದು ಎಂದು ವಿರೋಧ ವ್ಯಕ್ತಪಡಿಸಿದೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ, ಪ್ರಧಾನಿ ಮೋದಿ ನಾಯಕತ್ವದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತದ ಪ್ರಯತ್ನವನ್ನು ದೇಶೀಯವಾಗಿ ಮತ್ತು ಜಾಗತಿಕವಾಗಿ ಶ್ಲಾಘಿಸಲಾಗುತ್ತಿದೆ. ಕೊರೊನಾವನ್ನು ಸೋಲಿಸಲು 130 ಕೋಟಿ ಭಾರತೀಯರು ಒಗ್ಗೂಡಿದ್ದಾರೆ. ಆದರೂ ಕಾಂಗ್ರೆಸ್ ತನ್ನ ಸಣ್ಣ ರಾಜಕೀಯವನ್ನು ಮಾಡುತ್ತಿದೆ. ಈ ಸಮಯದಲ್ಲಿ ಅವರು ದೇಶದ ಬಗ್ಗೆ ಯೋಚಿಸಬೇಕು ಮತ್ತು ಜನರನ್ನು ದಾರಿತಪ್ಪಿಸುವುದನ್ನು ಬಿಡಬೇಕು ಎಂದು ಟ್ವೀಟ್ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments