Select Your Language

Notifications

webdunia
webdunia
webdunia
webdunia

ಸಿಎಎ ವಿರೋಧಿಸುತ್ತಿರುವವರಿಗೆ ಈ ದಾಳಿ ತಕ್ಕ ಸೂಕ್ತ ಉತ್ತರ ಎಂದ ಅಮಿತ್ ಶಾ

ಸಿಎಎ ವಿರೋಧಿಸುತ್ತಿರುವವರಿಗೆ ಈ ದಾಳಿ ತಕ್ಕ ಸೂಕ್ತ ಉತ್ತರ ಎಂದ ಅಮಿತ್ ಶಾ
ನವದೆಹಲಿ , ಸೋಮವಾರ, 6 ಜನವರಿ 2020 (06:47 IST)
ನವದೆಹಲಿ : ಸಿಎಎ ವಿರೋಧಿಸುತ್ತಿರುವವರಿಗೆ ಪಾಕಿಸ್ತಾನದಲ್ಲಿನ ಗುರುದ್ವಾರದ ನಂಕನಾ ಸಾಹಿಬ್ ದಾಳಿ ಉತ್ತರ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.



ದೆಹಲಿಯಲ್ಲಿ ನಡೆದ ಬಿಜೆಪಿ ಅಭಿಯಾನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕ್ರೀಜಿವಾಲ್ ಅವರು ಸಿಎಎಯನ್ನು ವಿರೋಧಿಸುತ್ತಿದ್ದಾರೆ. ಅವರು ಪಾಕಿಸ್ತಾನದಲ್ಲಿನ ಗುರುದ್ವಾರದ ನಂಕಾನಾ ಸಾಹಿಬ್ ಮೇಲೆ ನಡೆದ ದಾಳಿಯನ್ನು ತಿಳಿಯಬೇಕು ಎಂದು ಹೇಳಿದ್ದಾರೆ.


ಅಲ್ಲದೇ ನಂಕಾನಾ ಸಾಹಿಬ್ ನಲ್ಲಿ ಏನಾಯಿತು? ಸಿಖ್ಖರ ಮೇಲೆ ದಾಳಿ ನಡೆಸಿದ ರೀತಿ ನೋಡಿ. ಈ ರೀತಿಯಾದಾಗ  ನಮ್ಮ ಸಿಖ್ ಸಹೋದರರು ಭಾರತವಿಲ್ಲದಿದ್ದರೆ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದು ಕಾರ್ ಚಲಾಯಿಸಿದ ವ್ಯಕ್ತಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?