Webdunia - Bharat's app for daily news and videos

Install App

ಫೆ.23ಕ್ಕೆ ಬಳ್ಳಾರಿಗೆ ಅಮಿತ್ ಶಾ ಆಗಮನ

Webdunia
ಮಂಗಳವಾರ, 21 ಫೆಬ್ರವರಿ 2023 (07:26 IST)
ಇದೇ ವೇಳೆ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮಾತನಾಡಿ, ಫೆ.23ರಂದು ಅಮಿತ್ ಶಾ ಬಳ್ಳಾರಿಯ ಸಂಡೂರಿಗೆ ಬರುತ್ತಿದ್ದಾರೆ.

ಸಂಡೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಸಂಜೆ ಬೆಂಗಳೂರಿಗೆ ಬರುತ್ತಾರೆ. ಅಮಿತ್ ಶಾ 23 ರಂದು ಮಧ್ಯಾಹ್ನ 2.30ಕ್ಕೆ ಬಳ್ಳಾರಿ ಭಾಗದ ಪ್ರಮುಖರ ಜೊತೆ ಸಭೆ ಮಾಡ್ತಾರೆ.

ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಟೌನ್ ಹಾಲ್ನಲ್ಲಿ ಪ್ರಬುದ್ಧರು ಚರ್ಚಾ ಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಶಾಸಕರು, ವಿಧಾನಪರಿಷತ್ ಸದಸ್ಯರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments