Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಅಮಿತಾಬ್ ಭೇಟಿಯಾಗಿದ್ದೇಕೆ?

Webdunia
ಶನಿವಾರ, 20 ಡಿಸೆಂಬರ್ 2014 (17:38 IST)
ದೇಶದ ಹಿತಾಶಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸದಾ ದನಿ ಎತ್ತುವ ಬಾಲಿವುಡ್‌ನ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದರು. 
ಮೇರು ನಟ, ಪ್ರಧಾನಿಯೊಂದಿಗೆ ಕೆಲ ಕಾಲ ಮಾತನಾಡಿದರು. ಅಮಿತಾಬ್- ಮೋದಿ  ಭೇಟಿಯ ಸಂದರ್ಭದ ಭಾವಚಿತ್ರಗಳನ್ನು ಪ್ರಧಾನ ಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. 
 
ವರದಿಯೊಂದರ ಪ್ರಕಾರ ಕೆಲ ಅವಶ್ಯಕ ಕಾರಣಗಳಿಂದ ದೆಹಲಿಗೆ ಆಗಮಿಸಿದ್ದ ಅಮಿತಾಬ್ ಪ್ರಧಾನಿಯನ್ನು ಭೇಟಿಯಾಗಿದ್ದಾರೆ. 
ಆದರೆ ಈ ಭೇಟಿಯ ಉದ್ದೇಶವೇನು ಎಂದು ಈವರೆಗೂ ತಿಳಿದುಬಂದಿಲ್ಲಾ. ಇದೊಂದು ಒಂದು ಅನೌಪಚಾರಿಕ ಭೇಟಿ ಆಗಿರಬಹುದು ಎಂದು ಭಾವಿಸಲಾಗಿದೆ.
 
ಮೋದಿ ಗುಜರಾತ್ ಸಿಎಂ ಆದಾಗಿನಿಂದಲೂ ಅವರಿಬ್ಬರ ನಡುವೆ ಆತ್ಮೀಯತೆ ಇದೆ. ಗುಜರಾತ್ ಪ್ರವಾಸೋದ್ಯಮದ ರಾಯಭಾರಿಯಾಗಿ ಸಹ ಬಿಗ್ ಬಿ ಗುರುತಿಸಿಕೊಂಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments