Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ಗೃಹಸಚಿವ ಅಮಿತ್ ಶಾ ಸವಾಲು

Webdunia
ಶನಿವಾರ, 28 ಡಿಸೆಂಬರ್ 2019 (08:58 IST)
ನವದೆಹಲಿ: ಪೌರತ್ವ ಖಾಯಿದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮತ್ತು ನಾಯಕ ರಾಹುಲ್ ಗಾಂಧಿಗೆ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.


ಪೌರತ್ವ ಖಾಯಿದೆ ಮುಸ್ಲಿಂ ವಿರೋಧಿ ಎಂದು ರಾಹುಲ್ ಗಾಂಧಿ ಸಾಬೀತುಪಡಿಸಲಿ ಎಂದು ಅಮಿತ್ ಶಾ ಸವಾಲು ಹಾಕಿದ್ದಾರೆ. ಈ ಖಾಯಿದೆಯಿಂದ ಮುಸ್ಲಿಮರನ್ನು ಹೊರಗಿಟ್ಟು ಕೇಂದ್ರ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡುತ್ತಿದೆ ಎನ್ನುತ್ತಿರುವ ರಾಹುಲ್ ಇದನ್ನು ಸಾಬೀತುಪಡಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಮತ್ತು ಅದರ ನಾಯಕರು ಸಿಎಎ ಮುಸ್ಲಿಮ್ ವಿರೋಧಿ ಎಂದು ತಮ್ಮ ಸ್ವಾರ್ಥಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಖಾಯಿದೆಯಲ್ಲಿ ಮುಸ್ಲಿಮರ ನಾಗರಿಕತನ ಕಿತ್ತುಕೊಳ್ಳುವ ಯಾವುದಾದದರೂ ಅಂಶವಿದೆಯೇ ಎಂಬುದನ್ನು ಮೊದಲು ರಾಹುಲ್ ಸಾಬೀತುಪಡಿಸಲಿ ಎಂದು ಅಮಿತ್ ಶಾ ಸವಾಲು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments