Webdunia - Bharat's app for daily news and videos

Install App

ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಿದ ಗೃಹಸಚಿವ ಅಮಿತ್ ಶಾ

Webdunia
ಗುರುವಾರ, 3 ಅಕ್ಟೋಬರ್ 2019 (10:34 IST)
ನವದೆಹಲಿ: ದೆಹಲಿ-ಕತ್ರಾ ನಡುವೆ ಓಡಾಡಲಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಳಿಗ್ಗೆ ಚಾಲನೆ ನೀಡಿದ್ದಾರೆ.


ಈ ರೈಲು ದೆಹಲಿ-ಕತ್ರಾ ನಡುವಿನ ಸಂಚಾರವನ್ನು ನಾಲ್ಕು ಗಂಟೆಗಳಷ್ಟು ಕಡಿತಮಾಡಲಿದೆ. ಅಂದರೆ ಈ ಮೊದಲು ಈ ಯಾತ್ರೆಗೆ 12 ಗಂಟೆ ಬೇಕಾಗಿತ್ತು. ಆದರೆ ಇನ್ನು ಮುಂದೆ ದೆಹಲಿ-ಕತ್ರಾ ನಡುವಿನ ಯಾತ್ರೆಗೆ 8 ಗಂಟೆ ಸಾಕು.

ನಾಳೆಯಿಂದ ಪ್ರಯಾಣಿಕರಿಗೆ ಈ ರೈಲು ಬುಕಿಂಗ್ ಗೆ ಲಭ್ಯ ಎಂದು ರೈಲ್ವೇ ಇಲಾಖೆ ಪ್ರಕಟಣೆ ಹೇಳಿದೆ. ಈ ರೈಲು ಕಾಶ್ಮೀರದ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಯಾತ್ರಾರ್ಥಿಗಳ ಸಂಚಾರ ಸುಲಭ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments