ಆಧಾರ್ ಕಾರ್ಡ್ ಗಿಂತಲೂ ಸೂಪರ್ ಪವರ್ ಇರುವ ಐಡೆಂಟಿಟಿ ಕಾರ್ಡ್ ಬರಲಿದೆ!

Webdunia
ಮಂಗಳವಾರ, 24 ಸೆಪ್ಟಂಬರ್ 2019 (09:22 IST)
ನವದೆಹಲಿ: ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ ಮುಂತಾದ ಕಾರ್ಡ್ ಗಿಂತಲೂ ಪವರ್ ಇರುವ ಐಡೆಂಟಿಟಿ ಕಾರ್ಡ್ ಒಂದು ಇನ್ನು ಮುಂದೆ ಬರಲಿದೆ. ಹೀಗಂತ ಗೃಹ ಸಚಿವ  ಅಮಿತ್ ಶಾ ಪ್ರಸ್ತಾವವಿಟ್ಟಿದ್ದಾರೆ.


ಆಧಾರ್ ಕಾರ್ಡ್ ,ಪ್ಯಾನ್ ಕಾರ್ಡ್ ಮುಂತಾದ ಹಲವು ಐಡೆಂಟಿಟಿ ಕಾರ್ಡ್ ಇಟ್ಟುಕೊಂಡು ಅದನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಹೆಣಗಾಡುವ ಬದಲು ಇನ್ನು ಮುಂದೆ ಇವೆಲ್ಲಕ್ಕೂ ಪರ್ಯಾಯವಾಗಿ ಒಂದು ಸೂಪರ್ ಪವರ್ ಇರುವ ಐಡೆಂಟಿಟಿ ಕಾರ್ಡ್ ಹೊರತರಲು ಅಮಿತ್ ಶಾ ಪ್ರಸ್ತಾವನೆ ಮುಂದಿಟ್ಟಿದ್ದಾರೆ.

ನವದೆಹಲಿಯಲ್ಲಿ ಜನಗಣತಿ ಆಯುಕ್ತರ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತಿರುವಾಗ  ಅಮಿತ್ ಶಾ 2021 ರ ಜನಗಣತಿಯು ಮೊಬೈಲ್ ಆಪ್ ಆಧಾರಿತವಾಗಿರುತ್ತದೆ ಎಂದರು. ಅಲ್ಲದೆ, ದೇಶಕ್ಕೊಂದೇ ಕಾರ್ಡ್ ಸೇವೆ ನೀಡುವುದು ಇದರಿಂದ ಸುಲಭವಾಗುತ್ತದೆ ಎಂದಿದ್ದಾರೆ. ಈ ಮೂಲಕ ಮುಂದೊಂದು ದಿನ ದೇಶಕ್ಕೊಂದೇ ಕಾರ್ಡ್ ವ್ಯವಸ್ಥೆ ಜಾರಿಗೊಳಿಸುವುದರ ಬಗ್ಗೆ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments