ನುಡಿದಂತೆ ನಡೆದ ಅಮಿತಾಭ್ ಬಚ್ಚನ್: ಉತ್ತರ ಪ್ರದೇಶದ ರೈತರ ಸಾಲ ಪಾವತಿ ಮಾಡಿದ ಬಿಗ್ ಬಿ

Webdunia
ಬುಧವಾರ, 21 ನವೆಂಬರ್ 2018 (09:58 IST)
ಲಕ್ನೋ: ಉತ್ತರ ಪ್ರದೇಶದ ರೈತರ ಸಾಲ ಪಾವತಿಸುವೆ ಎಂದಿದ್ದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನುಡಿದಂತೆ ನಡೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಸುಮಾರು 1398 ರೈತರ ಸಾಲವನ್ನು ಪಾವತಿ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಬಿಗ್ ಬಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ಇವರ ಪೈಕಿ ಸುಮಾರು 70 ರೈತರನ್ನು ಆಯ್ಕೆ ಮಾಡಿ ಮುಂಬೈಗೆ ಕರೆಸಿಕೊಂಡು ತಾವೇ ಖುದ್ದಾಗಿ ಬ್ಯಾಂಕ್ ಸಾಲ ಪಾವತಿ ಪತ್ರವನ್ನು ನೀಡಲಿದ್ದಾರಂತೆ.

ಇದಕ್ಕೂ ಮೊದಲು ಅಮಿತಾಭ್ ಮಹಾರಾಷ್ಟ್ರದ 350 ರೈತರಿಗೆ ಸಾಲ ಪಾವತಿಸಲು ಸಹಾಯ ಮಾಡಿದ್ದರು. ಉತ್ತರ ಪ್ರದೇಶದ 1398 ರೈತರ ಸಾಲ ಪಾವತಿಸಲು ಅಮಿತಾಭ್ ಸುಮಾರು 4.05 ಕೋಟಿ ರೂ. ವೆಚ್ಚ ಮಾಡಿದ್ದಾರಂತೆ. ಇದರಿಂದ ನನಗೆ ಆತ್ಮ ತೃಪ್ತಿ ಸಿಕ್ಕಿದೆ ಎಂದು ಅವರು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮುಂದಿನ ಸುದ್ದಿ
Show comments