ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಜಯಭೇರಿ ದಾಖಲಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಯಲಲಿತಾ ಮತ್ತೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ.
ಕಳೆದ 30 ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪುನರಾಯ್ಕೆಯಾದ ಗೌರವ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಲ್ಲುತ್ತದೆ.
ಕಳೆದ ಮೂರು ದಶಕಗಳಲ್ಲಿ ಎಐಎಢಿಎಂಕೆ ಮತ್ತು ಡಿಎಂಕೆ ಪಕ್ಷಗಳು ತಮಿಳುನಾಡು ರಾಜ್ಯದಲ್ಲಿ ಸರಕಾರ ರಚಿಸಿವೆ.
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಲ್ಲಿ ಎಐಎಡಿಎಂಕೆ 251 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಡಿಎಂಕೆ76 ಸ್ಥಾನಗಳಿಗೆ ತೃಪ್ತಿ ಪಟ್ಟಿದೆ. ಡಿಎಂಡಿಕೆ ಪಕ್ಷ ಧೂಳಿಪಟವಾಗಿದೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.