Webdunia - Bharat's app for daily news and videos

Install App

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಕಾಮುಕ ಶಿಕ್ಷಕರು

Webdunia
ಮಂಗಳವಾರ, 28 ನವೆಂಬರ್ 2023 (13:54 IST)
ವಿದ್ಯಾರ್ಥಿಗಳಿಗೆ ಅಶ್ಲೀಲ ಚಿತ್ರದ ವಿಡಿಯೋಗಳನ್ನು ತೋರಿಸುತ್ತಿದ್ದ ಸರಕಾರಿ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದ ಘಟನೆ ಬಾಡಮೇರ್ ಜಿಲ್ಲೆಯಲ್ಲಿ ನಡೆದಿದೆ.
 
ಶಿಕ್ಷಕರು ಅಶ್ಲೀಲ ಚಿತ್ರಗಳನ್ನು ಮಕ್ಕಳಿಗೆ ತೋರಿಸುತ್ತಿರುವ ಬಗ್ಗೆ ಕೆಲ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ ನಂತರ ಆರೋಪಿ ಶಿಕ್ಷಕರಾದ ದಿಲೀಪ್ ಪಟೇಲ್ ಮತ್ತು ರಾಮ್ ಖಿಲಾವನ್ ಕೋಲ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
 
ಆರೋಪಿ ಶಿಕ್ಷಕರು ಕೆಲ ವಿದ್ಯಾರ್ಥಿನಿಯರಿಗೆ ಕೂಡಾ ಅಶ್ಲೀಲ ಚಿತ್ರಗಳ ವಿಡಿಯೋಗಳನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
 
ಶಿಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸ್ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments