ಅಪರೂಪದ ಚಿತ್ರ ತೆಗೆದ ವಿಮಾನ ಪ್ರಯಾಣಿಕ!

geetha
ಬುಧವಾರ, 17 ಜನವರಿ 2024 (15:42 IST)
ನವದೆಹಲಿ : ಪ್ರಯಾಣಿಕರೊಬ್ಬರು ದೆಹಲಿಯ ಮೇಲೆ ಹಾರಾಡುತ್ತಿದ್ದ ವಿಮಾನವೊಂದರಿಂದ ತೆಗೆದಿರುವ ಫೋಟೋ ವೈರಲ್‌ ಆಗಿದೆ. ಇಡೀ ದೆಹಲಿಯನ್ನು ಮುಸುಕಿರುವ ಮಂಜಿನ ದಟ್ಟ ಪರದೆ ಚಿತ್ರದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದು, ಅದರಲ್ಲಿ ಗಗನಚುಂಬಿ ಕಟ್ಟಡಗಳ ತಲೆಯ ಭಾಗವೂ ಸಹ ಅಸ್ಪಷ್ಟವಾಗಿ ಕಾಣುತ್ತಿದೆ. ಈ ಚಿತ್ರವು ಇಡೀ ಎನ್‌ಸಿಆರ್‌ ವಲಯದ ರಾಜ್ಯಗಳ ಹವಾಮಾನ ಪರಿಸ್ಥಿತಿಗೆ ಹಿಡಿದಿರುವ ಕನ್ನಡಿಯಂತಿದೆ. ವಿನಮ್ರ ಲೊಂಗಾನಿ ಎಂಬುವವರು ಈ ಫೋಟೋ ಕ್ಲಿಕ್ಕಿಸಿದ್ದು, ಇದನ್ನು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹಂಚಿಕೊಂಡಿದ್ದಾರೆ.

ಕೆಲದಿನಗಳಿಂದ ಪ್ರತಿಕೂಲ ವಾತಾವರಣದಿಂದಾಗಿ ವಿಮಾನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ದಟ್ಟವಾಗಿ ಕವಿದಿರುವ ಮಂಜಿನಿಂದಾಗಿ ವಿಮಾನಗಳು ಮಾತ್ರವಲ್ಲದೇ ವಾಹನಗಳೂ ಸಹ ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments