ಡಿಕೆಶಿ ಆಪ್ತನ ಮನೆ ಮೇಲೆ ಇಡಿ ದಾಳಿ

Webdunia
ಮಂಗಳವಾರ, 10 ಸೆಪ್ಟಂಬರ್ 2019 (11:59 IST)
ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ದೆಹಲಿಯಲ್ಲಿರುವ ಡಿಕೆಶಿ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.




ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ಆಪ್ತ ಆಂಜನೇಯ ಹನುಮಂತಯ್ಯ ಮನೆ ಮೇಲೆ 'ಇಡಿ' ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಅಪಾರ್ಟ್ಮೆಂಟ್ ನಲ್ಲಿ ಸಿಕ್ಕ ಹಣದ ಲೆಕ್ಕ ನೀಡಲು ವಿಫಲರಾಗಿ ಜೈಲು ಸೇರಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸವುದರ ಮೂಲಕ ಮತ್ತೆ ಡಿಕೆಶಿಗೆ ಬಿಗ್ ಶಾಕ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಸಿಟಿ ಬಸ್ ನಂತೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲ್ಲಿಸಿದ ಮಹಿಳೆ

Video: ಖಾಸಗಿ ಬಸ್ ಬಾಗಿಲ ಬಳಿ ನಿಂತಿದ್ದಾಗಿ ಅಚಾನಕ್ ಆಗಿ ಬಿದ್ದು ಪ್ರಾಣ ಕಳೆದುಕೊಂಡ ವೃದ್ಧ ಮಹಿಳೆ

ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮನೆಯಲ್ಲಿ ದಾಂಧಲೆ Video

ಸರ್ಕಾರವೇನೋ ಹಿಂದಿ ಕೈ ಬಿಟ್ಟಿತು, ಆದರೆ ಶಿಕ್ಷಕರು ಏನು ಮಾಡಬೇಕು

Karnataka Weather: ಕರ್ನಾಟಕ ಈ ಜಿಲ್ಲೆಗಳಲ್ಲಿ ಈ ವಾರವೂ ಭರ್ಜರಿ ಮಳೆ

ಮುಂದಿನ ಸುದ್ದಿ
Show comments