Webdunia - Bharat's app for daily news and videos

Install App

ಪೋಷಕರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ

Webdunia
ಸೋಮವಾರ, 2 ಡಿಸೆಂಬರ್ 2019 (06:12 IST)
ಗಾಂಧಿನಗರ : ರಸ್ತೆಯ ಬದಿಯಲ್ಲಿ ಪೋಷಕರ ಜೊತೆ ಮಲಗಿದ್ದ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.



ಗುಜರಾತ್ ನ ರಾಜಕೋಟ್ ಬಳಿಯ ನಗರಸಭೆಯ ಗಾರ್ಡನ್  ನಲ್ಲಿ ಬಾಲಕಿಯು ತನ್ನ ಪೋಷಕರ ಜೊತೆ ಮಲಗಿದ್ದಾಗ ರಾತ್ರಿ 11.30ಕ್ಕೆ ಮಧ್ಯಮ ವಯಸ್ಸಿನ ವ್ಯಕ್ತಿಯೊಬ್ಬ ಬಾಲಕಿಯನ್ನು ಬ್ಲಾಂಕೆಟ್ ಸಮೇತ ಎತ್ತುಕೊಂಡು  ಸೇತುವೆ ಕೆಳಗಿನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿ ಓಡಿ ಬಂದು ತನ್ನ ಪೋಷಕರಿಗೆ ನಡೆದ ವಿಚಾರ ತಿಳಿಸಿದ್ದಾಳೆ.


ಪೋಷಕರು ಕಾಮುಕನ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಆ ವೇಳೆ  ಸಿಸಿಟಿವಿಯೊಂದರಲ್ಲಿ ಈ ದೃಶ್ಯ ಸೆರೆಯಾದ ಹಿನ್ನಲೆಯಲ್ಲಿ ಆರೋಪಿಯನ್ನು ಹುಡುಕಿಕೊಟ್ಟವರಿಗೆ 50 ಸಾವಿರ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments