Webdunia - Bharat's app for daily news and videos

Install App

ಮದುವೆಗೆ ಕೆಲವೇ ದಿನವಿರುವಾಗ ದೂರವಾದ ಇಂಡೋ- ಪಾಕ್ ಸಲಿಂಗ ಜೋಡಿ

Sampriya
ಮಂಗಳವಾರ, 26 ಮಾರ್ಚ್ 2024 (16:24 IST)
ನವದೆಹಲಿ: ಮದುವೆಗೆ ಇನ್ನೂ ಕೆಲವೇ ವಾರಗಳಿರುವಾಗ ಭಾರತೀಯ ಮೂಲದ ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಅಂಜಲಿ ಚಕ್ರ​ ಹಾಗೂ ಪಾಕಿಸ್ತಾನ ಮೂಲದ ಸೂಫಿ ಮಲಿಕ್​ ಸಲಿಂಗ ಜೋಡಿ  ತಮ್ಮ ಸಂಬಂಧವನ್ನು ಮುರಿದುಕೊಂಡಿದೆ.

2019ರಲ್ಲಿ ಈ ಜೋಡಿ ದಕ್ಷಿಣ ಏಷ್ಯಾದ ಸಂಸ್ಕೃತಿ ಆಚರಣೆಯೊಂದಿಗೆ ತಮ್ಮ ಸಲಿಂಗ ಪ್ರೀತಿಯನ್ನು ಬಹಿರಂಗಪಡಿಸಿ ದೊಡ್ಡ ಮಟ್ಟದ ಸುದ್ದಿ ಮಾಡಿತ್ತು. ಇದೀಗ ತಮ್ಮ ತಮ್ಮ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಇಬ್ಬರು ಸಂಬಂಧವನ್ನು ಕಡಿದುಕೊಂಡಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ.

ಪಾಕ್​ ಮೂಲಕ ಸೂಫಿಯ ದಾಂಪತ್ಯ ದ್ರೋಹವೇ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಿದೆ ಎಂದು ಹೇಳಲಾಗಿದೆ.

ಗಡಿ ಹಾಗೂ ಸಾಂಸ್ಕೃತಿಕ ಮಾನದಂಡಗಳನ್ನು ಮೀರಿ ಇವರಿಬ್ಬರಲ್ಲಿ ಪ್ರೀತಿ ಮೂಡಿತ್ತು. ಸಲಿಂಗ ಪ್ರೀತಿ ಬಗ್ಗೆ ಭಾರೀ ಚರ್ಚೆಗಳ ನಡುವೆ ಕಳೆದ ಬಾರಿ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು.

ಇನ್ನೇನು ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಂಬಂಧದಲ್ಲಿ ಬಿಡುಕು ಕಂಡು ದೂರವಾಗಿದ್ದಾರೆ. ಈ ಬಗ್ಗೆ  ಅಂಜಲಿಗೆ ಮೋಸ ಮಾಡಿರುವುದಾಗಿ ಸ್ವತಃ ಸೂಫಿ ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ