Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಎಸಗಿದ ವಯೋವೃದ್ಧ

ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಎಸಗಿದ ವಯೋವೃದ್ಧ
mumbai , ಗುರುವಾರ, 7 ಡಿಸೆಂಬರ್ 2023 (15:04 IST)
ನಗರದ ವಿದ್ಯಾ ಸಂಸ್ಥೆಯೊಂದರಲ್ಲಿ ರಿಸೆಪ್ಶನಿಷ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ 63 ವರ್ಷ ವಯಸ್ಸಿನ ಆರೋಪಿ 11 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
 
ಅಪ್ರಾಪ್ತ ಬಾಲಕಿಯ ಮೇಲೆ 63 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ದಾರುಣ ಘಟನೆ ನಗರದಲ್ಲಿ ವರದಿಯಾಗಿದೆ.
 
ಆರೋಪಿ ಹರ್ಗೋಪಾಲ್, ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ಅತ್ಯಾಚಾರ ಘಟನೆಯ ನಂತರ ಬಾಲಕಿ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದಾಗ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆದಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಿಂದ ಬಿಬಿಎಂಪಿಗೆ ವಂಚನೆ