Webdunia - Bharat's app for daily news and videos

Install App

ಡ್ರಾಪ್ ನೀಡೋದಾಗಿ ಕರೆದೊಯ್ದು ವೃದ್ಧೆ ಮೇಲೆ ಅತ್ಯಾಚಾರ

Webdunia
ಗುರುವಾರ, 21 ಡಿಸೆಂಬರ್ 2023 (20:41 IST)
ಕಾಮುಕನೋರ್ವ 68 ವರ್ಷದ ವೃದ್ಧೆಯ ಮೇಲೆ ಆಕೆಯ ಮನೆಯಲ್ಲೇ ಅತ್ಯಾಚಾರವೆಸಗಿ ಆಕೆಯ ಮೇಲೆ ಅಮಾನುಷ ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಈ ಹಿಂದೆಯೂ ಲೈಂಗಿಕ ಕಿರುಕುಳವೆಸಗಿದ ಪ್ರಕರಣ ದಾಖಲಾಗಿತ್ತು. ಈಗ ಮತ್ತದೇ ಕೃತ್ಯ ಪುನರಾವರ್ತನೆಯಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ಮಾನ್ಯತೆಯ ಗರಿ

ಮುಂದಿನ ಸುದ್ದಿ