Webdunia - Bharat's app for daily news and videos

Install App

ರೋಮ್ಯಾನ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ ಚಿಕ್ಕಪ್ಪ

Webdunia
ಸೋಮವಾರ, 3 ಆಗಸ್ಟ್ 2020 (21:21 IST)

24 ವರ್ಷದ ಯುವತಿಯೊಂದಿಗೆ ಆಕೆಯ ಚಿಕ್ಕಪ್ಪ ಅನೈತಿಕ ಸಂಬಂಧ ಬೆಳೆಸಿದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ವರದಿಯಾಗಿದೆ.
 

ಸಂಬಂಧದಲ್ಲಿ ಮಗಳೇ ಆಗಬೇಕಿದ್ದ ಯುವತಿ ಜೊತೆಗೆ ಚಿಕ್ಕಪ್ಪ ಕರಣ್ ಎಂಬಾತ ಅನೈತಿಕ ಸಂಬಂಧ ಹೊಂದಿದ್ದನು. ಆಗ ಅಶ್ಲೀಲ ವಿಡಿಯೋ ತೆಗೆದಿಟ್ಟುಕೊಂಡಿದ್ದನು.

ಯುವತಿಗೆ ಮದುವೆ ತಯಾರಿ ನಡೆಸಿದ್ದರು. ಮದುವೆ ಬಳಿಕವೂ ಅನೈತಿಕ ಸಂಬಂಧ ಮುಂದುವರಿಸು ಎಂದು ಯುವತಿಗೆ ಬೇಡಿಕೆ ಇಟ್ಟಿದ್ದನು. ಇದಕ್ಕೆ ಒಪ್ಪದ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಗುಜರಾತ್ ನ ಸೂರತ್ ನಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments