ಯಶಸ್ಸಿನ ಸೂತ್ರಗಳನ್ನು ತಿಳಿಸಿದ ಆನಂದ್ ಮಹೀಂದ್ರಾ

Webdunia
ಭಾನುವಾರ, 3 ಏಪ್ರಿಲ್ 2022 (15:11 IST)
ಬಿಲಿಯನೇರ್ ಉದ್ಯಮಿ ಆನಂದ್ ಮಹೀಂದ್ರಾ ಒಬ್ಬ ಸಕ್ಸಸ್ಫುಲ್ ಬಿಸ್ಸನೆಸ್ಸ್ ಮ್ಯಾನ್ನಲ್ಲಿ ಆಗ್ರರು.

ಅವರ ರೀತಿ ಸಕ್ಸಸ್ ತಮ್ಮದಾಗಿಸಿಕೊಳ್ಳಬೇಕು ಎಂದು ಅದಕ್ಕಾಗಿ ಕಷ್ಟಪಡುತ್ತಿರುವವರು ಹಲವರಿದ್ದಾರೆ.

ಈ ಹಿನ್ನೆಲೆ ಮಹೀಂದ್ರಾ ಅವರು ಸಕ್ಸಸ್ ಕುರಿತು ಇಟ್ರಸ್ಟಿಂಗ್ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬರೆದುಕೊಳ್ಳುತ್ತಿರುತ್ತಾರೆ. ಅದೇ ರೀತಿ ಅವರು ಚಿಕ್ಕ ಹುಡುಗನ ವೀಡಿಯೋವೊಂದನ್ನು ಶೇರ್ ಮಾಡಿದ್ದು, ಅದ್ಭುತವಾದ ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

9 ಮಿಲಿಯನ್(683 ಕೋಟಿ) ಫಾಲೋವರ್ಗಳನ್ನು ಹೊಂದಿರುವ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ನಲ್ಲಿ ಫುಲ್ ಆ್ಯಕ್ಟಿವ್ ಆಗಿರುತ್ತಾರೆ. ದಿನಕ್ಕೂಂದು ಇನ್ಟ್ರೆಸ್ಟಿಂಗ್ ವೀಡಿಯೋಗಳನ್ನು ಶೇರ್ ಮಾಡುವ ಮೂಲಕ ಯುವಕರಿಗೆ, ಉದ್ಯಾಮಿಗಳಿಗೆ ಸ್ಫೂರ್ತಿ ಕೊಡುತ್ತಿರುತ್ತಾರೆ.

ಅದೇ ರೀತಿ ಟ್ವಟ್ಟರ್ನಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿರುವ ಅವರು ಹುಡುಗನ ಜಾಣ್ಮೆ ಬಗ್ಗೆ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments