ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗಡೆಗೆ ಸಂಕಷ್ಟ

Webdunia
ಮಂಗಳವಾರ, 4 ಫೆಬ್ರವರಿ 2020 (06:47 IST)
ನವದೆಹಲಿ : ಮಹಾತ್ಮ  ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ಬಿಜೆಪಿಯಿಂದ ಶೋಕಾಸ್ ನೀಡಿದ್ದು, ಮಾತ್ರವಲ್ಲದೇ ಸಂಸದೀಯ ಸಭೆಗೆ ಬರದಂತೆ ನಿಷೇಧ ಹೇರಿದೆ.


ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವ ನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಹೋರಾಟದ ನಾಟಕ ಮಾಡುತ್ತಿದ್ದರು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವಲ್ಲ, ಇದು ಅನುಕೂಲ ಸ್ವಾತಂತ್ರ್ಯ ಚಳುವಳಿ ಎಂದು ರಾಷ್ಟ್ರಪಿತ ಮಹತ್ಮಾ ಗಾಂಧೀಜಿಗೆ ಅವಹೇಳನ ಮಾಡಿದ್ದರು.


ಅವರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಈ ಬಗ್ಗೆ ಮಾಧ್ಯಮಗಳ ಮುಂದೆ ಕ್ಷಮೆಯಾಚಿಸಲು ಸೂಚಿಸಿದ್ದಾರೆ. ಆದರೆ ಅನಂತ್ ಕುಮಾರ್ ಕ್ಷಮೆಯಾಚಿಸದ ಹಿನ್ನಲೆಯಲ್ಲಿ ಶೋಕಾಸ್ ನೀಡಿದ್ದು, ಸಂಸದೀಯ ಸಭೆಗೆ ಬರದಂತೆ ನಿಷೇಧ ಹೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments