ಆಂಧ್ರ ಸಿಎಂ ಸಹೋದರಿ ಅರೆಸ್ಟ್?

Webdunia
ಮಂಗಳವಾರ, 29 ನವೆಂಬರ್ 2022 (09:55 IST)
ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ವಾರಂಗಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣದಲ್ಲಿ ಶರ್ಮಿಳಾ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಸಂಘಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಾದಾಯಾತ್ರೆಯನ್ನು ಹಮ್ಮಿಕೊಂಡಿದ್ದರು.

ಅಷ್ಟೇ ಅಲ್ಲದೇ  ಈವರೆಗೆ ಸುಮಾರು 3,500 ಕಿ.ಮೀವರೆಗೆ ಪಾದಯಾತ್ರೆ ನಡೆಸಿದ್ದರು. ನಿನ್ನೆ ನರಸಂಪೇಟೆಯಲ್ಲಿದ್ದ ಅವರು ಸ್ಥಳೀಯ ಟಿಆರ್ಎಸ್ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರನ್ನು ಟೀಕಿಸಿದರು.
ಇದರಿಂದಾಗಿ ಕೋಪಗೊಂಡ ಟಿಆರ್ಎಸ್ ಕಾರ್ಯಕರ್ತರು ಶರ್ಮಿಳಾ ಅವರ ವಾಹನದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments