Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಅನಿಲ್ ಆ್ಯಂಟನಿ ರಾಜೀನಾಮೆ!

Webdunia
ಬುಧವಾರ, 25 ಜನವರಿ 2023 (18:52 IST)
ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟನಿ ಪುತ್ರ ಅನಿಲ್ ಕೆ ಆಂಟನಿಯವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್​​​ನಲ್ಲಿ ರಾಜೀನಾಮೆ ಪತ್ರವನ್ನು ಹಂಚಿಕೊಂಡಿರುವ ಅನಿಲ್ ಆ್ಯಂಟನಿ, ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ಕುರಿತು ಮಾಡಿರುವ ಟ್ವೀಟ್ ಅನ್ನು ವಾಪಸ್ ಪಡೆಯಬೇಕೆಂಬ” ಅಸಹಿಷ್ಣುತೆಯ ಫೋನ್ ಕರೆಗಳಿಂದ ಅಸಮಾಧಾನಗೊಂಡಿರುವ ಅನಿಲ್ ಕೆ.ಆ್ಯಂಟನಿ, ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ವರದಿ ತಿಳಿಸಿದೆ. ಪ್ರಧಾನಿ ಮೋದಿ ಹಾಗೂ 2002 ರ ಗುಜರಾತ್ ಗಲಭೆಯ ಬಗ್ಗೆ ಬಿಬಿಸಿಯ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದ ಅನಿಲ್ ಆ್ಯಂಟನಿಯವರು, "ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ" ಹೊಂದಿರುವ ಬಿಬಿಸಿಯನ್ನು ಸರಕಾರಿ ಪ್ರಾಯೋಜಿತ ಚಾನೆಲ್ ಎಂದು ಕರೆದಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments