Webdunia - Bharat's app for daily news and videos

Install App

ರಕ್ಷಣಾ ಪಡೆ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

Webdunia
ಗುರುವಾರ, 29 ಸೆಪ್ಟಂಬರ್ 2022 (06:46 IST)
ನವದೆಹಲಿ : ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್  ಹುತಾತ್ಮರಾದ 9 ತಿಂಗಳ ಬಳಿಕ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಿದೆ.

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರ ಮೇ ತಿಂಗಳಲ್ಲಿ ಪೂರ್ವ ಕಮಾಂಡ್ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು.

ತಮಿಳುನಾಡಿನ ಕುನೂರು ಬಳಿ ವಾಯುಸೇನೆಯ ಒI17ಗಿ5 ಹೆಲಿಕಾಪ್ಟರ್ ಪತನವಾಗಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹುತಾತ್ಮರಾದರು. ಇದರೊಂದಿಗೆ ದುರಂತದಲ್ಲಿ 13 ಜನರೂ ಹುತಾತ್ಮರಾದರು. ಇದರಲ್ಲಿ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಕೂಡ ಕೊನೆಯುಸಿರೆಳೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indian Army video: ಪಾಕಿಸ್ತಾನ ಸೇನಾ ಪೋಸ್ಟ್ ಉಡೀಸ್ ಮಾಡುವ ವಿಡಿಯೋ

Gold Price today: ಇಳಿಕೆಯಾದರೂ ಲಕ್ಷದ ಗಡಿಯಲ್ಲೇ ಇದೆ ಚಿನ್ನದ ದರ

India attacks Pakistan: ಪಾಕಿಸ್ತಾನಕ್ಕೆ ಭಾರತ ಎಷ್ಟು ಹೊಡೆತ ನೀಡಿದೆ ಕೆಲವೇ ಕ್ಷಣಗಳಲ್ಲಿ ಸಿಗಲಿದೆ ಅಪ್ ಡೇಟ್

India Pakistan war: ಭಾರತದ ಬಗ್ಗೆ ಸುಳ್ಳಿನ ಕಂತೆ ಹರಡುತ್ತಿರುವ ಪಾಕಿಸ್ತಾನ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

ಮುಂದಿನ ಸುದ್ದಿ
Show comments