ಕೇಂದ್ರದ ವಿರುದ್ಧ ಅಣ್ಣಾ ಹಜಾರೆ ವಾಗ್ದಾಳಿ

Webdunia
ಭಾನುವಾರ, 28 ಜನವರಿ 2018 (12:46 IST)
ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, ಕೇಂದ್ರದ ಎನ್ ಡಿಎ ನೇತೃತ್ವದ ಸರ್ಕಾರದ ವಿರದ್ಧ ವಾಗ್ದಾಳಿ ನಡೆಸಿದ್ದಾರೆ.
 

ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಈಗ ಉದ್ದೇಶ ಮರೆತು ವರ್ತಿಸುತ್ತಿದೆ. ಲೋಕಪಾಲ ಮಸೂದೆಯನ್ನು ಜಾರಿಗೆ ಇದುವರೆಗೆ ತಂದಿಲ್ಲ ಎಂದು ಅಣ್ಣಾ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಕೆಲವು ದಿನಗಳ ಮೊದಲು ಪ್ರಧಾನಿ ಮೋದಿ ತಮ್ಮ ಪತ್ರಕ್ಕೆ ಉತ್ತರಿಸದ ದುರಹಂಕಾರಿ ಎಂದು ಅಣ್ಣಾ ಹಜಾರೆ ಜರೆದಿದ್ದರು. ಇದೀಗ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments