Select Your Language

Notifications

webdunia
webdunia
webdunia
webdunia

ರಾಜಕೀಯಕ್ಕೆ ಅಣ್ಣಾಮಲೈ ಎಂಟ್ರಿ; ಇಂದು ಬಿಜೆಪಿಗೆ ಸೇರ್ಪಡೆ

ರಾಜಕೀಯಕ್ಕೆ ಅಣ್ಣಾಮಲೈ ಎಂಟ್ರಿ; ಇಂದು ಬಿಜೆಪಿಗೆ ಸೇರ್ಪಡೆ
ನವದೆಹಲಿ , ಮಂಗಳವಾರ, 25 ಆಗಸ್ಟ್ 2020 (09:07 IST)
ನವದೆಹಲಿ : ಕರ್ನಾಟಕದ ಸಿಂಗಂ ಎನಿಸಿಕೊಂಡ ಖ್ಯಾತ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇಂದು ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

2021ರ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ, ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯವರಿಗೆ ಮತ್ತು ಬರುವ ಔಷಧ ನೀಡಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕ