Select Your Language

Notifications

webdunia
webdunia
webdunia
webdunia

ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ

ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ನವದೆಹಲಿ , ಮಂಗಳವಾರ, 25 ಆಗಸ್ಟ್ 2020 (11:28 IST)
ಭಾರತೀಯ ಜನತಾ ಪಕ್ಷಕ್ಕೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.


ಸಿಂಗಂ ಎಂದೇ ಖ್ಯಾತರಾಗಿದ್ದ ದಕ್ಷ ಅಧಿಕಾರಿ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.

ದಕ್ಷ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮ್ಮ ಉತ್ತಮ ಕೆಲಸದಿಂದಲೇ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯನ್ನು ಅಣ್ಣಾಮಲೈ ವ್ಯಕ್ತಪಡಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

2ನೇ ಪತ್ನಿಗೆ ಮಕ್ಕಳಾಗಲಿಲ್ಲವೆಂದು ಮೊದಲ ಪತ್ನಿ ಮಗಳಿಗೆ ಆತ ಮಾಡಿದ್ದೇನು ಗೊತ್ತಾ?