Webdunia - Bharat's app for daily news and videos

Install App

ಝೀರೋ ಅಕಾಡೆಮಿಕ್ ಇಯರ್’ ಘೋಷಿಸಿ- ದೆಹಲಿ ಸರ್ಕಾರಕ್ಕೆ ಪೋಷಕರಿಂದ ಒತ್ತಡ

Webdunia
ಗುರುವಾರ, 11 ಜೂನ್ 2020 (09:01 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ಭೀತಿಯಿಂದ ದೆಹಲಿಯಲ್ಲಿ ವರ್ಷಝೀರೋ ಅಕಾಡೆಮಿಕ್ ಇಯರ್ಘೋಷಿಸುವಂತೆ ಪೋಷಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ದೆಹಲಿಯಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಜುಲೈ ಕೊನೆಯಲ್ಲಿ ದೆಹಲಿಯಲ್ಲಿ 5.5ಲಕ್ಷ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಡಿಸಿಎಂ ಮನಿಷ್ ಸಿಸೊಡಿಯಾ ಹೇಳಿದ್ದಾರೆ. ಅಲ್ಲದೇ ಸೋಂಕು ಸಮುದಾಯಕ್ಕೆ ಹಬ್ಬಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
 

ಇದರಿಂದ ಕಂಗೆಟ್ಟ ಪೋಷಕರು, ಶಾಲೆಗಿಂತ ಮಕ್ಕಳ ಆರೋಗ್ಯ ಮುಖ್ಯ. ಆದಕಾರಣ ವರ್ಷ ಶಾಲೆಗಳನ್ನು ತೆರೆಯದೆಝೀರೋ ಅಕಾಡೆಮಿಕ್ ಇಯರ್ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments