ಮತ್ತೊಂದು ಮಹತ್ತರ ಬದಲಾವಣೆ ತಂದ ಎಲಾನ್ ಮಸ್ಕ್

Webdunia
ಶುಕ್ರವಾರ, 7 ಏಪ್ರಿಲ್ 2023 (11:47 IST)
ನವದೆಹಲಿ : ಟ್ವಿಟ್ಟರ್ ಮುಖ್ಯಸ್ಥ ಎಲಾನ್ ಮಸ್ಕ್ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ಬಳಕೆದಾರರಿಗೆ ಮತ್ತೊಂದು ಮಹತ್ತರ ಬದಲಾವಣೆಯನ್ನು ಘೋಷಿಸಿದ್ದು, ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
 
ಟ್ವಿಟ್ಟರ್ನಲ್ಲಿರುವ ‘ನಿಮಗಾಗಿ’ (ಫಾರ್ ಯೂ) ಪುಟವು ಏಪ್ರಿಲ್ 15ರಿಂದ ವೆರಿಫೈಡ್ ಖಾತೆಗಳನ್ನು ಮಾತ್ರ ಹೊಂದಿರುತ್ತದೆ. ಲೆಗಸಿ ವೆರಿಫಿಕೇಷನ್ ಹೊಂದಿರುವ ಎಲ್ಲಾ ಬಳಕೆದಾರರು ಮುಂದಿನ ತಿಂಗಳು ತಮ್ಮ ಬ್ಯಾಡ್ಜ್ಗಳನ್ನು ಕಳೆದುಕೊಳ್ಳುತ್ತಾರೆ. ಅಲ್ಲದೇ ತಿಂಗಳಿಗೆ 8 ಡಾಲರ್ಗೆ ಟ್ವಿಟ್ಟರ್ ಬ್ಲೂ ನೋಂದಾಯಿಸಿಕೊಳ್ಳುವವರು ಮಾತ್ರ ತಮ್ಮ ಬ್ಲೂ ಟಿಕ್ ಉಳಿಸಿಕೊಳ್ಳುತ್ತಾರೆ ಎಂದು ಎಲಾನ್ ಮಸ್ಕ್ ತಿಳಿಸಿದ್ದಾರೆ.

“ಏಪ್ರಿಲ್ 15ರಿಂದ, ಪರಿಶೀಲಿಸಿದ ಖಾತೆಗಳು ಮಾತ್ರ ನಿಮಗಾಗಿ ಶಿಫಾರಸುಗಳಲ್ಲಿ ಇರಲು ಅರ್ಹವಾಗಿರುತ್ತವೆ. ಸುಧಾರಿತ ಎಐ ಬೋಟ್ ಸಮೂಹಗಳನ್ನು ನಿಭಾಯಿಸಲು ಇದು ಏಕೈಕ ನೈಜ ಮಾರ್ಗವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮಗೀತು, ಗುಂಡಿ ಮುಚ್ಚಿಲ್ಲ: ಆರ್ ಅಶೋಕ್ ಟಾಂಗ್

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments