Publish Date: Mon, 09 Mar 2020 (10:50 IST)
Updated Date: Mon, 09 Mar 2020 (10:51 IST)
ಕೇರಳ : ದೇವರ ನಾಡು ಕೇರಳದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಮತ್ತೊಂದು ಕೊರೊನಾ ವೈರಸ್ ಕೇಸ್ ಪತ್ತೆಯಾಗಿದೆ.
ಕೇರಳದಲ್ಲಿ ಮೂರು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದ್ದು, ಇದೀಗ ಮಗುವಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೆ ಕೇರಳದಲ್ಲಿ 6 ಕೊರೊನಾ ಕೇಸ್ ಪತ್ತೆಯಾಗಿದೆ ಎನ್ನಲಾಗಿದೆ.