Webdunia - Bharat's app for daily news and videos

Install App

ಕೇರಳದಲ್ಲಿ ಮತ್ತೊಂದು ಕೊರೊನಾ ವೈರಸ್ ಕೇಸ್ ಪತ್ತೆ

Webdunia
ಸೋಮವಾರ, 9 ಮಾರ್ಚ್ 2020 (10:50 IST)
ಕೇರಳ : ದೇವರ ನಾಡು ಕೇರಳದಲ್ಲಿ  ಮಹಾಮಾರಿ ಕೊರೊನಾ  ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಮತ್ತೊಂದು ಕೊರೊನಾ ವೈರಸ್ ಕೇಸ್ ಪತ್ತೆಯಾಗಿದೆ.


ಕೇರಳದಲ್ಲಿ ಮೂರು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದ್ದು, ಇದೀಗ ಮಗುವಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೆ ಕೇರಳದಲ್ಲಿ 6 ಕೊರೊನಾ ಕೇಸ್ ಪತ್ತೆಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments