Daily Horoscope

ಹತ್ರಾಸ್ ನಲ್ಲಿ ಮತ್ತೊಂದು ಅಮಾನವೀಯ ಘಟನೆ

Webdunia
ಬುಧವಾರ, 7 ಅಕ್ಟೋಬರ್ 2020 (11:42 IST)
ನವದೆಹಲಿ: ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಅಂತಹದ್ದೇ ಪ್ರಕರಣ ದಾಖಲಾಗಿದೆ.


ಹತ್ರಾಸ್ ನ ಆರು ವರ್ಷದ ಬಾಲಕಿಯನ್ನು ದೆಹಲಿಯ ಸಂಬಂಧಿಕರ ಮನೆಗೆ ಹೋಗಿದ್ದಾಗ ಕ್ರೂರವಾಗಿ ಮಾನಭಂಗ ಮಾಡಲಾಗಿದ್ದು, ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ. ಆಕೆಯ ಅತ್ತೆಯ ಮಗನೇ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ನಡೆಸಿದ ಮೇಲೆ ಬಾಲಕಿಯನ್ನು ಕಾಮುಕ ಟಾಯ್ಲೆಟ್ ನಲ್ಲಿ ಕೂಡಿ ಹಾಕಿದ್ದಾನೆ. ಆಪಾದಿತ ಅಪ್ರಾಪ್ತನಾಗಿದ್ದು, ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಈತನನ್ನು ಈಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments