Daily Horoscope
✕

ಕುದುರೆ ವ್ಯಾಪಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಎಂದ ಕುಮಾರಸ್ವಾಮಿ

Webdunia
ಮಂಗಳವಾರ, 28 ಜುಲೈ 2020 (20:15 IST)
ಕುದುರೆ ವ್ಯಾಪಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷವಾಗಿದೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ "ಸೇವ್ ಡೆಮಾಕ್ರಸಿ" ಅಭಿಯಾನ ಆರಂಭಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜೆಡಿ (ಎಸ್) ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಕಾಂಗ್ರೆಸ್ ನಿರಂತರವಾಗಿ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು .

ರಾಜಸ್ಥಾನದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಅನ್ನು ಬೆಂಬಲಿಸಿದ ಎಲ್ಲ ಬಿಎಸ್ಪಿ ಶಾಸಕರಿಗೆ ಅವರು ಆಮಿಷ ಒಡ್ಡಲಿಲ್ಲವೇ? ಇದು ಖರೀದಿಯಲ್ಲವೇ? "  ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments