Select Your Language

Notifications

webdunia
webdunia
webdunia
webdunia

ಕೋಟಾದಲ್ಲಿ ಮತ್ತೊಬ್ಬಳು ನೀಟ್‌ ಆಕಾಂಕ್ಷಿ ಆತ್ಮಹತ್ಯೆ

ಕೋಟಾ ಸೂಸೈಡ್‌ ಹಾಟ್‌ಸ್ಪಾಟ್‌
ರಾಜಸ್ಥಾನದ ಕೋಟಾ ಸೂಸೈಡ್‌ ಹಾಟ್‌ಸ್ಪಾಟ್‌ ಎನಿಸಿಕೊಂಡಿದೆ.ಇದೀಗ ಮತ್ತೊಬ್ಬರು ನೀಟ್‌ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಪ್ರಾಣ ಬಿಟ್ಟಿದ್ದಾರೆ.

ಇನ್ನು, ಈ ವಾರ ರಾಜಸ್ಥಾನದ ಕೋಚಿಂಗ್ ಹಬ್‌ನಲ್ಲಿ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ವರ್ಷ ಒಟ್ಟು 26ನೇ ವಿದ್ಯಾರ್ಥಿಗಳು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ವಾಟ್ಸಾಪ್‌ನಲ್ಲಿ ಪರ್ಸನಲ್‌ ಚಾಟ್‌ಗೆ ಸೀಕ್ರೆಟ್ ಕೋಡ್