ಬಿಜೆಪಿಗೆ ಮತ್ತೊಂದು ಶಾಕ್!?

Webdunia
ಭಾನುವಾರ, 23 ಜನವರಿ 2022 (08:42 IST)
ಪಣಜಿ : ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಪಕ್ಷವನ್ನು ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈಗ ಪರ್ಸೆಕರ್ ಅವರಿಗೂ ಟಿಕೆಟ್ ನಿರಾಕರಿಸಿದ್ದು, ಅಧ್ಯಕ್ಷ ಸದಾನಂದ್ ತಾನಾವ್ಡೆ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. 

ಭಾರತೀಯ ಜನತಾ ಪಾರ್ಟಿ ಗೋವಾದ ಪ್ರದೇಶದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸುತ್ತಿದ್ದೇನೆ.
ನನ್ನ ರಾಜೀನಾಮೆಯನ್ನು ಈ ಕ್ಷಣವೇ ಅಗೀಕರಿಸಬೇಕು ಮತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ಜವಾಬ್ದಾರಿಗಳಿಂದ ನನ್ನನ್ನು ತಕ್ಷಣವೇ ಮುಕ್ತಗೊಳಿಸಬೇಕೆಂದು ಪರ್ಸೆಕರ್ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Video: ಹೆದ್ದಾರಿಯಲ್ಲಿ ಗೋ ಸಾಗಣೆ ಮಾಡುತ್ತಿದ್ದವರಿಂದ ಬಿಂದಾಸ್ ಆಗಿ ಲಂಚ ಪಡೆದ ಅಧಿಕಾರಿ

ರೈಲಿನಲ್ಲಿ ಸೀಟಿಗಾಗಿ ಕಿತ್ತಾಟ: ನೋಡುವಷ್ಟು ನೋಡಿ ಕೊನೆಗೆ ಮಹಿಳೆಗೆ ಯುವಕ ಮಾಡಿದ್ದೇನು Video

ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ ಶುರು: ಡಿಕೆ ಶಿವಕುಮಾರ್ ಅವರದ್ದೇ ನೇತೃತ್ವ

ಮುಂದಿನ ಸುದ್ದಿ
Show comments