Webdunia - Bharat's app for daily news and videos

Install App

ಪ್ರಯಾಗ್‌ರಾಜ್ ಸಮೀಪದಲ್ಲೇ ಮತ್ತೊಂದು ಕಾಲ್ತುಳಿತ ಪ್ರಕರಣ: 7 ಮಂದಿ ದಾರುಣ ಸಾವು‌‌

Sampriya
ಶುಕ್ರವಾರ, 31 ಜನವರಿ 2025 (14:27 IST)
Photo Courtesy X
ಪ್ರಯಾಗ್‌ರಾಜ್: ಉತ್ತರ ಪ್ರದೇಶ ರಾಜ್ಯದ ಪ್ರಯಾಗ್‌ರಾಜ್‌ನ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಅವಘಡ ಸಂಭವಿಸಿದೆ. ಘಟನಾ ಸ್ಥಳದಿಂದ 3 ಕಿ.ಮೀ ದೂರದಲ್ಲಿ ಸಂಭವಿಸಿದ ಮತ್ತೊಂದು ಕಾಲ್ತುಳಿತದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.

ಜನಸಂದಣಿಯ ಅತಿಯಾದ ಒತ್ತಡದಿಂದಾಗಿ ಜೂಸಿ ಘಾಟ್‌ನಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ಹೇಳಿದರು. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ.

ಬುಧವಾರ ಸಂಜೆ 7 ಗಂಟೆಗೆ ಮಹಾಕುಂಭನಗರದ ಜಿಲ್ಲಾಧಿಕಾರಿ ವಿಜಯ್ ಕಿರಣ್ ಆನಂದ್ ಮತ್ತು ಮೇಳದ ಡಿಐಜಿ ವೈಭವ್ ಕೃಷ್ಣ ಅವರು ಮೊದಲ ಕಾಲ್ತುಳಿತದ ಕುರಿತು ಮಾಹಿತಿ ನೀಡಿದ್ದರು. ಈ ವೇಳೆ ಬುಧವಾರ ನಸುಕಿನ 1 ಗಂಟೆಯಿಂದ 2 ಗಂಟೆಯ ನಡುವೆ ಸಂಗಮದ ಬಳಿ ನೂಕುನುಗ್ಗಲು ಉಂಟಾಗಿ 30 ಮಂದಿ ಸಾವಿಗೀಡಾಗಿರುವುದಾಗಿ ಹೇಳಿದ್ದರು.

ಕಾಲ್ತುಳಿತದ ನಂತರ, ಉತ್ತರ ಪ್ರದೇಶದ ಸರ್ಕಾರವು ಸುರಕ್ಷತಾ ಕ್ರಮಗಳ ಭಾಗವಾಗಿ ವಿವಿಐಪಿ ಪಾಸ್‌ಗಳು ಮತ್ತು ವಾಹನಗಳ ಪ್ರವೇಶವನ್ನು ರದ್ದುಪಡಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಕಾಂಗ್ರೆಸ್ ವೋಟ್ ಹಾಕಿದ್ರೆ ಮಾತ್ರ ದಕ ಜಿಲ್ಲೆಯವರಿಗೆ ಸವಲತ್ತಾ: ಶೋಭಾ ಕರಂದ್ಲಾಜೆ

ಲೂಟಿಕೋರ ರಾಜ್ಯ ಸರಕಾರದ ವಿರುದ್ಧ ಜನರು ಬೀದಿಗಿಳಿದಾರು: ಡಿ.ವಿ.ಸದಾನಂದಗೌಡ

Operation Sindoor: ಇಲ್ಲೇ ಹುಟ್ಟಿ, ತಿಂದು ಬೆಳೆದವರಿಗೆ ಅದೆಂತಹ ಪೊಗರು, ಇದಕ್ಕೆ ಈ ಪ್ರಕರಣವೇ ಸಾಕ್ಷಿ

ಮುಂದಿನ ಸುದ್ದಿ
Show comments