Select Your Language

Notifications

webdunia
webdunia
webdunia
webdunia

ಬಿಸಿಸಿಐ ನೂತನ ಅಧ್ಯಕ್ಷರಾಗಿ ಅನುರಾಗ ಠಾಕೂರ್ ಆಯ್ಕೆ

BCCI president
ಮುಂಬೈ , ಭಾನುವಾರ, 22 ಮೇ 2016 (10:59 IST)
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಆಯ್ಕೆಯಾಗಿದ್ದಾರೆ. ಬಿಬಿಸಿಸಿಐನ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮುಂಬೈ ನಡೆದ ವಿಶೇಷ ಸಭೆಯಲ್ಲಿ ಅವರನನ್ನು ಅವಿರೋಧವಾಗಿ ಆಯ್ಕೆ ಮಾಡಲಾಯ್ತು. 

ಇಂದು ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಸಭೆಯಲ್ಲಿ ಬಂಗಾಳ ಕ್ರಿಕೆಟ್ ಸಂಸ್ಧೆಯ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಪ್ರಮುಖರು ಹಾಜರಿದ್ದರು..
 
ಇತ್ತೀಚೆಗೆ ಬಿಸಿಸಿಐ ಅಧ್ಯಕ್ಷ ಸ್ಧಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.. ಈ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ತೆರವಾಗಿತ್ತುಪ.. ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅನುರಾಗ್ ಠಾಕೂರ್ ಕಳೆದ ಕೆಲ ದಿನಗಳ ಕೆಳಗೆ ರಾಜೀನಾಮೆ ನೀಡಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ತಾಜಾ ಅಪ್‌ಡೇಟ್ಸ್ ಪಡೆಯುತ್ತಾ ಇರಿ
 
ಇಂದು ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಸಭೆಯಲ್ಲಿ ಬಂಗಾಳ ಕ್ರಿಕೆಟ್ ಸಂಸ್ಧೆಯ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಪ್ರಮುಖರು ಹಾಜರಿದ್ದರು..

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಅಧಿಕಾರ ನೀಡುವುದು ಸೂಕ್ತ: ದಿಗ್ವಿಜಯ್ ಸಿಂಗ್