Webdunia - Bharat's app for daily news and videos

Install App

ಬಿಸಿಸಿಐ ನೂತನ ಅಧ್ಯಕ್ಷರಾಗಿ ಅನುರಾಗ ಠಾಕೂರ್ ಆಯ್ಕೆ, ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರ

Webdunia
ಭಾನುವಾರ, 22 ಮೇ 2016 (11:36 IST)
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಆಯ್ಕೆಯಾಗಿದ್ದಾರೆ. ಬಿಬಿಸಿಸಿಐನ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮುಂಬೈ ನಡೆದ ವಿಶೇಷ ಸಭೆಯಲ್ಲಿ ಅವರನನ್ನು ಅವಿರೋಧವಾಗಿ ಆಯ್ಕೆ ಮಾಡಲಾಯ್ತು. 
ಇಂದು ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಸಭೆಯಲ್ಲಿ ಬಂಗಾಳ ಕ್ರಿಕೆಟ್ ಸಂಸ್ಧೆಯ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಪ್ರಮುಖರು ಹಾಜರಿದ್ದರು..
 
ಇತ್ತೀಚೆಗೆ ಬಿಸಿಸಿಐ ಅಧ್ಯಕ್ಷ ಸ್ಧಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.. ಈ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ತೆರವಾಗಿತ್ತುಪ.. ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅನುರಾಗ್ ಠಾಕೂರ್ ಕಳೆದ ಕೆಲ ದಿನಗಳ ಕೆಳಗೆ ರಾಜೀನಾಮೆ ನೀಡಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.. 
 
ಶಿರ್ಕೆ ನೂತನ ಕಾರ್ಯದರ್ಶಿ :
ಅನುರಾಗ್ ಠಾಕೂರ್ ರಾಜೀನಾಮೆಯಿಂದಾಗಿ ತೆರವಾಗಿರುವ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಶಿರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಶಿರ್ಕೆ ಈಗಾಗಲೇ ಬಿಸಿಸಿಐ ಹಲವು ಸಮಿತಿಗಳಲ್ಲಿ ಕಾರ್ಯವಹಿಸಿದ ಅನುಭವ ಹೊಂದಿದ್ದಾರೆ.

ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ತಾಜಾ ಅಪ್‌ಡೇಟ್ಸ್ ಪಡೆಯುತ್ತಾ ಇರಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments