ಕೇಂದ್ರ ಸರ್ಕಾರದ ಜತೆ ಕೈ ಜೋಡಿಸಿದ ವಿರಾಟ್ ಪತ್ನಿ ಅನುಷ್ಕಾ ಶರ್ಮಾ

Webdunia
ಬುಧವಾರ, 19 ಸೆಪ್ಟಂಬರ್ 2018 (08:54 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಅವರ ಸೂಯಿ ದಾಗ್ ಚಿತ್ರದ ಸಹನಟ ವರುಣ್ ಧವನ್ ಕೇಂದ್ರದ ಯೋಜನೆಯೊಂದರ ರಾಯಭಾರಿಯಾಗಿದ್ದಾರೆ.

ಸೂಯಿ ದಾಗ್ ಚಿತ್ರದಲ್ಲಿ ಅನುಷ್ಕಾ ಮತ್ತು ವರುಣ್ ಧವನ್ ಟೈಲರ್ ವೃತ್ತಿ ಮಾಡುವವರ ಪಾತ್ರ ಮಾಡಿದ್ದಾರೆ. ಇದು ಒಂದು ರೀತಿಯ ಸ್ವಯಂ ಉದ್ಯೋಗ ಮಾಡುವವರಿಗೆ ಪ್ರೇರಣೆಯಾಗುವ ಕಥಾ ಪಾತ್ರ.

ಹೀಗಾಗಿ ಇದೀಗ ಈ ನಟರಿಬ್ಬರು ಸ್ವಯಂ ಉದ್ಯೋಗಕ್ಕೆ ಪ್ರೇರಣೆ ನೀಡುವ ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾ ಯೋಜನೆಯ ರಾಯಭಾರಿಗಳಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ, ಡಿಕೆ ಶಿವಕುಮಾರ್ ಕುಟುಕಿದ ಆರ್‌ ಅಶೋಕ್‌

ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಐಷರಾಮಿ ಹೋಟೆಲ್‌ನಂತಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Indigo Crisis: ಇಂದು ಬೆಂಗಳೂರಿನಲ್ಲಿ ರದ್ದಾದ ವಿಮಾನದ ಪಟ್ಟಿ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments